ಅಮೆರಿಕಾಗೆ ಭಾರತ ಮತ್ತೊಂದು ಶಾಕ್; ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ ‘ವಿರಾಮ’?

ನವದೆಹಲಿ: ಭಾರತದ ಮೇಲೆ ಶೇ.50ರಷ್ಟು ತೆರಿಗೆ ಹೇರುವ ಬೆದರಿಕೆ ಹಾಕಿರುವ ದೊಡ್ಡಣ್ಣ ಅಮೆರಿಕಕ್ಕೆ ಭಾರತ ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಈ ಬಾರಿ ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿ ಯೋಜನೆಗೆ ಭಾರತ ತಾತ್ಕಾಲಿಕ ವಿರಾಮ ಹಾಕಿದೆ ಎಂದು ಹೇಳಲಾಗಿದೆ. ಹೌದು.. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಫ್ತುಗಳ ಮೇಲೆ ವಿಧಿಸಿದ ಸುಂಕಗಳು ದಶಕಗಳಲ್ಲಿಯೇ ಅತ್ಯಂತ ಗರಿಷ್ಟ ಮಟ್ಟಕ್ಕೆ ತಲುಪಿರುವ ಬೆನ್ನಲ್ಲೇ ಭಾರತದ ಅಸಮಾಧಾನದ ಮೊದಲ ಸ್ಪಷ್ಟ ಸಂಕೇತ ಹೊರಬಿದ್ದಿದ್ದು, ಕೇಂದ್ರ ಸರ್ಕಾರವು ಹೊಸ ಅಮೇರಿಕನ್ ಶಸ್ತ್ರಾಸ್ತ್ರಗಳು ಮತ್ತು…

Read More