ಎಲ್ಲಾ ರಾಜ್ಯಗಳಲ್ಲೂ ಅನರ್ಹ ಮತದಾರರಿಗೆ ಕೊಕ್

ನವದೆಹಲಿ, ಆಗಸ್ಟ್ 8:ಮತದಾರರ ಪಟ್ಟಿ ಪರಿಷ್ಕರಣೆ ನಿರಂತರ ಪ್ರಕ್ರಿಯೆಯಾದರೂ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತದೆ. ಸದ್ಯದಲ್ಲೇ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ವಿಚಾರ ಮುಂಚೂಣಿಗೆ ಬಂದಿದೆ. ಕೇಂದ್ರ ಚುನಾವಣಾ ಆಯೋಗದ ಮೇಲೆ ಪ್ರಮುಖ ಪ್ರತಿಪಕ್ಷವಾಗಿರುವ ರಾಷ್ಟ್ರೀಯ ಕಾಂಗ್ರೆಸ್‌‍ ಗಂಭೀರ ಆರೋಪ ಮಾಡುತ್ತಿದೆ. 2024ರ ಲೋಕಸಭಾ ಚುನಾವ ಣೆಗೂ ಮುನ್ನ ದೇಶಾದ್ಯಂತ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳಲ್ಲೂ ಮತದಾರರ ಪಟ್ಟಿಗೆ ಹೊಸದಾಗಿ ಅರ್ಹರನ್ನು ಸೇರಿಸುವ ಹಾಗೂ…

Read More